*ಸಚಿವ ಸತೀಶ್ ಜಾರಕಿಹೊಳಿ ಮೇಲಿನ ಇಡಿ ದಾಳಿ ಖಂಡಿಸಿದ ಸಿಎಂ ಡಿ.ಕೆ ಶಿವಕುಮಾರ*

ಪ್ರಗತಿವಾಹಿನಿ ಸುದ್ದಿ: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸದ ಮೇಲೆ ಇಡಿ ದಾಳಿಗೆ ಸಿಎಂ ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ಅಸಮಾದನ ಹೊರ ಹಾಕಿದ್ದಾರೆ. ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಆಪ್ತರ ಮೇಲೆ ನಡೆದ ಇಡಿ ದಾಳಿ ಕುರಿತು ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು,  ಸತೀಶ ಜಾರಕಿಹೊಳಿ ಅವರು ಪ್ರಭಾವಿ ದಲಿತ ನಾಯಕ. ಅವರ ಬೆಳವಣಿಗೆಯನ್ನು ಬಿಜೆಪಿಯವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ಈ ಹಿಂದೆ ನನ್ನ ಮೇಲೂ ದಾಳಿ ನಡೆಸಿ ಜೈಲಿಗೆ ಹಾಕಿದ್ದರು. … Continue reading *ಸಚಿವ ಸತೀಶ್ ಜಾರಕಿಹೊಳಿ ಮೇಲಿನ ಇಡಿ ದಾಳಿ ಖಂಡಿಸಿದ ಸಿಎಂ ಡಿ.ಕೆ ಶಿವಕುಮಾರ*