Kannada NewsKarnataka NewsPolitics

*ಮದ್ಯ ಪ್ರಿಯರಿಗೆ ಶಾಕ್ ನೀಡಿದ ಸಿಎಂ: ಹೊಸ ರೂಪದ ತೆರಿಗೆ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಮದ್ಯದ ಮೇಲೆ ಹೊಸ ರೂಪದ ತೆರಿಗೆ ವಿಧಿಸಲಾಗುವುದು ಎಂದು ಘೋಷಿಸಿರುವ ಸಿಎಂ ಸಿದ್ದರಾಮ್ಯ ಅವರು, 2026-27 ನೇ ಸಾಲಿನ ಬಜೆಟ್‌ನಲ್ಲಿ ಮದ್ಯಪ್ರಿಯರಿಗೆ ಬಿಗ್ ಶಾಕ್ ನೀಡಿದ್ದಾರೆ.

ಏಪ್ರಿಲ್ 2026ರಿಂದ ಪಾನೀಯ ಗಳಲ್ಲಿ ಇರುವ ಮದ್ಯದ ಅಂಶವನ್ನು ಆಧಾರವಾಗಿಟ್ಟುಕೊಂಡು ಅಬಕಾರಿ ಸುಂಕ ವ್ಯವಸ್ಥೆ ಜಾರಿಗೆ ತರುವ ಘೋಷಣೆ ಮಾಡಲಾಗಿದೆ. ಮದ್ಯಪಾನ ದುಷ್ಪರಿಣಾಮಗಳು, ಸಮಾಜದಲ್ಲಿ ಉಂಟು ಮಾಡುವ ಹಾನಿಯ ಕಾರಣ, ಜಾಗತಿಕ ಮಟ್ಟದಲ್ಲಿ ಮದ್ಯದ ಅಂಶವನ್ನು ಆಧರಿಸಿ ತೆರಿಗೆ ಪದ್ಧತಿಯಲ್ಲಿ ಬದಲಾವಣೆ ಮಾಡಲಾಗಿದೆ. ಈ ತೆರಿಗೆ ಪದ್ಧತಿಯು ಗೋಲ್ಡ್ ಸ್ಟಾಂಡರ್ಡ್ ಆಗಿದೆ.

2026ರ ಕರ್ನಾಟಕ ಬಜೆಟ್‌ನಲ್ಲಿ ಗ್ಯಾರಂಟಿ ಯೋಜನೆಗಳಿಗಾಗಿ ಮದ್ಯದ ಮೇಲಿನ ಅಬಕಾರಿ ಸುಂಕವನ್ನು ಏರಿಕೆ ಮಾಡಲಾಗಿದೆ ಎನ್ನಲಾಗುತ್ತಿದೆ.

Home add -Advt

Related Articles

Back to top button