ಪ್ರಗತಿವಾಹಿನಿ ಸುದ್ದಿ: ಚಾಮುಂಡಿ ತಾಯಿ ಸನ್ನಿಧಿಯಲ್ಲಿ ಗುಣಮಟ್ಟದ ವ್ಯವಸ್ಥೆ ಕಲ್ಪಿಸದಿದ್ದರೆ ಸಂಬಂಧಪಟ್ಟವರ ಮೇಲೆ ಸೂಕ್ತ ಕ್ರಮ ಕೈಗೊಳ್ಳುವುದು ಖಚಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಸಿದರು. ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಮೊದಲ ಸಭೆಯನ್ನು ತಾಯಿ ಸನ್ನಿಧಿಯಲ್ಲೇ ನಡೆಸಿ ಪ್ರಸ್ತಾವಿಕವಾಗಿ ಮಾತನಾಡಿದರು. Home add -Advt ಹಿಂದೆಯೂ ಸಮಿತಿ ಇತ್ತು. ಆದರೆ ಪ್ರಾಧಿಕಾರ ರಚನೆಯಿಂದಾಗಿ ಅಭಿವೃದ್ಧಿಗೆ ಹೆಚ್ಚಿನ ಅಧಿಕಾರ ಮತ್ತು ಅವಕಾಶ ಒದಗಿದಂತಾಗಿದೆ ಎಂದರು. ಇಲ್ಲಿಗೆ ಬರುವ ಭಕ್ತರಿಗೆ ಹೆಚ್ಚಿನ ಮತ್ತು ಉನ್ನತ ಮಟ್ಟದ ಆರೋಗ್ಯಕರ ಸವಲತ್ತು … Continue reading *ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಮೊದಲ ಸಭೆಯನ್ನು ತಾಯಿ ಸನ್ನಿಧಿಯಲ್ಲೇ ನಡೆಸಿದ ಸಿ.ಎಂ. ಸಿದ್ದರಾಮಯ್ಯ*
Copy and paste this URL into your WordPress site to embed
Copy and paste this code into your site to embed