Latest

ನ್ಯೂಯಾರ್ಕ್ ನಲ್ಲಿ ಒಕ್ಕಲಿಗರ ಸಮಾವೇಶದಲ್ಲಿ ಸಿಎಂ

ನ್ಯೂಯಾರ್ಕ್:

ಒಕ್ಕಲಿಗರ ಪರಿಷತ್ ಅಮೆರಿಕಾ ನ್ಯೂ ಯಾರ್ಕ್ ನಲ್ಲಿ ಹಮ್ಮಿಕೊಂಡಿರುವ ಸಮಾವೇಶದ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರಾರಂಭವಾಗಿವೆ.

Home add -Advt

ಕರ್ನಾಟಕದ ಮುಖ್ಯಮಂತ್ರಿ ಕುಮಾರಸ್ವಾಮಿ ಸಮಾವೇಶವನ್ನು ಉದ್ಘಾಟಿಸಿ ಮಾತನಾಡುವರು.

ಪ್ರವಾಸೋದ್ಯಮ ಸಚಿವ ಸಾ.ರಾ. ಮಹೇಶ್ ಹಾಗೂ ಸಣ್ಣ ನೀರಾವರಿ ಸಚಿವ ಸಿ.ಎಸ್. ಪುಟ್ಟರಾಜು, ವಿಧಾನ ಪರಿಷತ್ ಸದಸ್ಯ ಎಸ್ ಎಲ್. ಭೋಜೇಗೌಡ, ಒಕ್ಕಲಿಗರ ಪರಿಷತ್ ನ ಪದಾಧಿಕಾರಿಗಳು ಉಪಸ್ಥಿತರಿದ್ದಾರೆ.

Related Articles

Back to top button