*34,863 ಖಾಲಿ ಹುದ್ದೆಗಳನ್ನು ಕಾಲ ಮಿತಿಯಲ್ಲಿ ತುಂಬಲು ಸಿಎಂ ಸೂಚನೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ನೇಮಕಾತಿ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆ ತಂದು ಯುಪಿಎಸ್ಸಿ ಮಾದರಿಯಲ್ಲಿ ಏಕರೀತಿಯ ನೇಮಕಾತಿ ವ್ಯವಸ್ಥೆಯನ್ನು ಜಾರಿಗೊಳಿಸುವ ಕುರಿತು ಕ್ರಮ ಕೈಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು. ಅವರು ಇಂದು ಕೃಷ್ಣಾದಲ್ಲಿ ಸರ್ಕಾರದ ಹಂತದಲ್ಲಿ ವಿವಿಧ ಇಲಾಖೆಗಳ ನೇಮಕಾತಿಗಳ ಬಗ್ಗೆ ಪ್ರಗತಿ ಪರಿಶೀಲನೆ ನಡೆಸಿದರು. ನೇಮಕಾತಿ ಪ್ರಕ್ರಿಯೆಯಲ್ಲಿ ಸುಧಾರಣೆ ಕುರಿತು ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರ ಅಧ್ಯಕ್ಷತೆಯಲ್ಲಿ ಕಳೆದ ವಾರ ಎಲ್ಲಾ ನೇಮಕಾತಿ ಪ್ರಾಧಿಕಾರಗಳ ಸಭೆಯನ್ನು ನಡೆಸಲಾಗಿದೆ. ಸಭೆಯಲ್ಲಿ ಕೈಗೊಂಡಿರುವ ಶಿಫಾರಸುಗಳನ್ನು ಪರಿಶೀಲಿಸಿ ಸುಧಾರಣಾ ಕ್ರಮಗಳನ್ನು ಜಾರಿಗೊಳಿಸಲು … Continue reading *34,863 ಖಾಲಿ ಹುದ್ದೆಗಳನ್ನು ಕಾಲ ಮಿತಿಯಲ್ಲಿ ತುಂಬಲು ಸಿಎಂ ಸೂಚನೆ*
Copy and paste this URL into your WordPress site to embed
Copy and paste this code into your site to embed