*ಸಮರ್ಪಕ ಯೋಜನೆಗೆ ಹಣಕಾಸು ಇಲಾಖೆಗೆ ಸಿಎಂ ಸೂಚನೆ: ಎಂ. ಬಿ. ಪಾಟೀಲ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನಲ್ಲಿರುವ ಕೃಷ್ಣಾ ಸಹಕಾರಿ ಸಕ್ಕರೆ ಕಾರ್ಖಾನೆ, ವಿಜಯಪುರ ಜಿಲ್ಲೆ ಬಬಲೇಶ್ವರ ತಾಲ್ಲೂಕಿನ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆ ಹಾಗೂ ಇಂಡಿ ತಾಲ್ಲೂಕಿನ ಭೀಮಾಶಂಕರ ಸಹಕಾರಿ ಸಕ್ಕರೆ ಕಾರ್ಖಾನೆಗಳಿಗೆ ಅಗತ್ಯವಿರುವ ಆರ್ಥಿಕ ನೆರವನ್ನು ಹೇಗೆ ಒದಗಿಸಬೇಕು ಎನ್ನುವ ಬಗ್ಗೆ ಸರಿಯಾದ ಯೋಜನೆ ರೂಪಿಸುವಂತೆ ಮುಖ್ಯಮಂತ್ರಿಯವರು ಹಣಕಾಸು ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ ಪಾಟೀಲ ಹೇಳಿದ್ದಾರೆ. ಸಹಕಾರಿ ಸಕ್ಕರೆ ಕಾರ್ಖಾನೆಗಳಿಗೆ ಒದಗಿಸಬೇಕಾದ ನೆರವು ಕುರಿತು … Continue reading *ಸಮರ್ಪಕ ಯೋಜನೆಗೆ ಹಣಕಾಸು ಇಲಾಖೆಗೆ ಸಿಎಂ ಸೂಚನೆ: ಎಂ. ಬಿ. ಪಾಟೀಲ*