*ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಚಾಲನೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಆರೋಗ್ಯ ಸೇವೆಯಿಂದ ವಂಚಿತರಾಗಿರುವ ಜನರಿಗೆ ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕ ಯೋಜನೆ ನೆರವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ , ಜಿಲ್ಲಾಡಳಿತ ಬೆಳಗಾವಿ ಜಿಲ್ಲಾ ಪಂಚಾಯತ್ ಇವರ ವತಿಯಿಂದ ಸುವರ್ಣ ಸೌಧದ ಭವ್ಯ ಮೆಟ್ಟಟಿಲುಗಳ ಮೇಲೆ ಆಯೋಜಿಸಲಾಗಿದ್ದ ‘ಆರೋಗ್ಯ ಸೇತು ಸಂಚಾರಿ ಆರೋಗ್ಯ ಘಟಕ’ಗಳಿಗೆ ಚಾಲನೆ ನೀಡಿ ಮಾತನಾಡಿದರು. ಸಂಪರ್ಕ ರಹಿತ, ದುರ್ಗಮ ಮತ್ತು ಗುಡ್ಡಗಾಡು ಪ್ರದೇಶಗಳ ಜನರ ಮನೆಯ ಬಾಗಿಲಲ್ಲೆ ಆರೋಗ್ಯ … Continue reading *ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಚಾಲನೆ*
Copy and paste this URL into your WordPress site to embed
Copy and paste this code into your site to embed