ಪ್ರಗತಿವಾಹಿನಿ ಸುದ್ದಿ, ಬೆಂಗಳೂರು-
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಾಳೆ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ.
ಅವರು ರಾಯಚೂರು, ಬಾಗಲಕೋಟೆ, ವಿಜಯಪುರ ಗಳಲ್ಲಿ ಸಮೀಕ್ಷೆ ನಡೆಸಿ, ಸಭೆ ನಡೆಸುವರು.
ಆದರೆ ಬೆಳಗಾವಿ ಜಿಲ್ಲೆಯಲ್ಲಿ ಸಮೀಕ್ಷೆಯೂ ಇಲ್ಲ, ಸಭೆಯೂ ಇಲ್ಲ.
ಅವರ ಟಿಪಿ ಇಲ್ಲಿದೆ –
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ