*ಸಮರ್ಪಕ ನಿರ್ವಹಣೆ ಮಾಡದ ವೈಟ್ ಟಾಪಿಂಗ್ ಗುತ್ತಿಗೆದಾರರು: ಎಂಜಿನಿಯರ್ ಗಳ ವಿರುದ್ದ ಕ್ರಮಕ್ಕೆ ಸಿಎಂ ಸೂಚನೆ*
ಪ್ರಗತಿವಾಹಿನಿ ಸುದ್ದಿ: ಹೆಣ್ಣೂರಿನ ಬಾಗಲೂರು ರಸ್ತೆಯಲ್ಲಿ ವೈಟ್ ಟಾಪಿಂಗ್ ಮಾಡಲು ಆರಿಸಿಕೊಂಡ ರಸ್ತೆಗಳಲ್ಲಿ ಗುಂಡಿಗಳು ಬಿದ್ದಿರುವುದರ ಹೊಣೆಯನ್ನು ಗುತ್ತಿಗೆದಾರರೇ ಹೊರಬೇಕಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಸೂಚಿಸಿದರು. ಓಮ್ಮೆ ವೈಟ್ ಟಾಪಿಂಗ್ ಗೆ ರಸ್ತೆಯನ್ನು ಒಪ್ಪಿಸಿದ ಮೇಲೆ ಆ ರಸ್ತೆಗಳ ನಿರ್ವಹಣೆಗೆ ಬಿಬಿಎಂಪಿ ಹಣ ಕೊಡಲು ಬರುವುದಿಲ್ಲ. ವೈಟ್ ಟಾಪಿಂಗ್ ಮುಗಿಯುವಾಗ 2-3 ವರ್ಷ ಆಗುತ್ತದೆ. ಅಲ್ಲಿಯವರೆಗೂ ಗುತ್ತಿಗೆದಾರರೇ ರಸ್ತೆಗಳ ನಿರ್ವಹಣೆ ಮಾಡಬೇಕು. ಆದರೆ ಹೇಳೋರು ಕೇಳೇರು ಇಲ್ಲದಂತೆ ಗುತ್ತಿಗೆದಾರರು ವರ್ತಿಸುತ್ತಾರೆ ಎಂದು ಅಧಿಕಾರಿಗಳು ತಿಳಿಸಿದರು. ಸಮರ್ಪಕ … Continue reading *ಸಮರ್ಪಕ ನಿರ್ವಹಣೆ ಮಾಡದ ವೈಟ್ ಟಾಪಿಂಗ್ ಗುತ್ತಿಗೆದಾರರು: ಎಂಜಿನಿಯರ್ ಗಳ ವಿರುದ್ದ ಕ್ರಮಕ್ಕೆ ಸಿಎಂ ಸೂಚನೆ*
Copy and paste this URL into your WordPress site to embed
Copy and paste this code into your site to embed