*ಬೆಳಗಾವಿಗೆ ದಿಢೀರ್ ಪ್ರವಾಸ ಕೈಗೊಂಡ ಸಿಎಂ ಡಿ.ಕೆ.ಶಿವಕುಮಾರ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕಬ್ಬಿಗೆ ಸೂಕ್ತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ರೈತರು ನಡೆಸುತ್ತಿರುವ ಪಾದಯಾತ್ರೆ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ಸಿಎಂ ಡಿ.ಕೆ.ಶಿವಕುಮಾರ ಅವರು ಶನಿವಾರ ಬೆಳಗಾವಿಗೆ ಆಗಮಿಸಲಿದ್ದಾರೆ.  ಈ ವೇಳೆ ಹೋರಾಟ ನಿರತ ರೈತರನ್ನು ಭೇಟಿಯಾಗಿ ಅವರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ. ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರೈತರು ಶುಕ್ರವಾರ ಬೆಳಗಾವಿಯ ಸುವರ್ಣ ವಿಧಾನಸೌಧದ ಬಳಿಯ ಕಲ್ಯಾಣ ಮಂಟಪದಿಂದ ಪಾದಯಾತ್ರೆ ಆರಂಭಿಸಿದ್ದರು. ಸದ್ಯ ಪಾದಯಾತ್ರೆ ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿ ತಲುಪಿದೆ. ರೈತರ ಪಾದಯಾತ್ರೆ ಕಿತ್ತೂರು ತಲುಪುವ ಮುನ್ನವೇ … Continue reading *ಬೆಳಗಾವಿಗೆ ದಿಢೀರ್ ಪ್ರವಾಸ ಕೈಗೊಂಡ ಸಿಎಂ ಡಿ.ಕೆ.ಶಿವಕುಮಾರ*