*ಚಿತ್ರಮಂದಿರಕ್ಕೆ ಇಂದಿರಾ ಗಾಂಧಿ ಹೆಸರಿಟ್ಟ ಸಂದರ್ಭ ನೆನಪಿಸಿಕೊಂಡ ಸಿಎಂ*

ಪ್ರಗತಿವಾಹಿನಿ ಸುದ್ದಿ: “ರಾಜ್ಯದಲ್ಲಿರುವ ಎಲ್ಲಾ ನಗರಗಳಲ್ಲೂ ವಾಹನ ದಟ್ಟಣೆ ಹೆಚ್ಚಾಗಿದೆ. ಈ ಕಾರಣಕ್ಕೆ ನಮ್ಮ ಸರ್ಕಾರ ಹೊಸ ನಗರ ಯೋಜನೆ ರೂಪಿಸಿದೆ. ಇದರಲ್ಲಿ ಶಿಸ್ತು ಬದ್ಧ ರಸ್ತೆ ನಿರ್ಮಾಣಕ್ಕೆ ‘ನೂತನ ರಸ್ತೆ ಗ್ರಿಡ್ ವ್ಯವಸ್ಥೆ’ ಜಾರಿ ಮಾಡುವ ಚಿಂತನೆಯಿದೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದರು. ಬೆಂಗಳೂರಿನ ಜವಾಹರಲಾಲ್ ನೆಹರು ತಾರಾಲಯ ಸಭಾಂಗಣದಲ್ಲಿ ನಡೆದ ರಾಜ್ಯದ ವಿವಿಧೆಡೆ ನಿರ್ಮಿಸಿರುವ 16 ಇಂದಿರಾ ಕ್ಯಾಂಟೀನ್ ಗಳು, ಸ್ವಚ್ಛಭಾರತ್ ಮಿಷನ್ (ನಗರ) ಯೋಜನೆಯಡಿ ಕಾಮಗಾರಿಗಳು ಹಾಗೂ ಯಂತ್ರೋಪಕರಣಗಳ … Continue reading *ಚಿತ್ರಮಂದಿರಕ್ಕೆ ಇಂದಿರಾ ಗಾಂಧಿ ಹೆಸರಿಟ್ಟ ಸಂದರ್ಭ ನೆನಪಿಸಿಕೊಂಡ ಸಿಎಂ*