Kannada NewsKarnataka NewsLatest

*ರಾಜ್ಯದಲ್ಲಿ ವರುಣಾರ್ಭಟ: ; ಈ ಜಿಲ್ಲೆಗಳಲ್ಲಿ ಮಳೆ ಮುಂದುವರಿಕೆ*

ಪ್ರಗತಿವಾಹಿನಿ ಸುದ್ದಿ: ರಣಬಿಸಿಲಿಗೆ ಕಂಗೆಟ್ಟಿದ್ದ ರಾಜ್ಯಕ್ಕೆ ವರುಣದೇವ ಕೃಪೆ ತೋರಿದ್ದು, ರಾಜ್ಯದ ಹಲವೆಡೆ ಭಾರಿ ಮಳೆಯಾಗುತ್ತಿದೆ. ಇಂದಿನಿಂದ ಮೂರು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Home add -Advt

ಬೀದರ್, ಗುಲಬರ್ಗ, ರಾಯಚೂರು, ಯಾದಗಿರಿ, ವಿಜಯಪುರ, ಕೊಪ್ಪಳ, ಬಳ್ಳಾರಿ, ದಾವಣಗೆರೆ,ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಹಾಸನ ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ.

ಏಪ್ರಿಲ್ 15ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೀದರ್, ಕಲಬುರ್ಗಿ, ವಿಜಯಪುರ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಮಂಡ್ಯ, ಮೈಸೂರು, ಚಿಕ್ಕಮಗಳೂರು, ಹಾಸನ, ಕೊಡಗು, ಚಮರಾಜನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

Related Articles

Back to top button