*ಯೋಜನೆಗಳ ಅನುಮತಿ ನೀಡಿ: ಕೇಂದ್ರ ವಸತಿ ಮತ್ತು ನಗರಾಭಿವೃದ್ಧಿ ಸಚಿವರಿಗೆ ಮನವಿ ಸಲ್ಲಿಸಿದ ಸಿಎಂ*

ಪ್ರಗತಿವಾಹಿನಿ ಸುದ್ದಿ: ಸಿಎಂ ಡಿ ಕೆ ಶಿವಕುಮಾರ್ ಅವರು ಕೇಂದ್ರ ವಸತಿ ಮತ್ತು ನಗರಾಭಿವೃದ್ಧಿ ಸಚಿವ ಮನೋಹರಲಾಲ್ ಖಟ್ಟರ್ ಅವರನ್ನು ದೆಹಲಿಯಲ್ಲಿ ಬುಧವಾರ ಭೇಟಿ ಮಾಡಿ ಅಹವಾಲು ಸಲ್ಲಿಸಿದರು.  ಕೇಂದ್ರ ವಸತಿ ಮತ್ತು ನಗರಾಭಿವೃದ್ಧಿ ಸಚಿವ ಮನೋಹರ್ ಲಾಲ್ ಖಟ್ಟರ್ ಅವರಿಗೆ ಸಿಎಂ ಡಿ.ಕೆ. ಶಿವಕುಮಾರ್ ಅವರು ದೆಹಲಿಯಲ್ಲಿ ಬುಧವಾರ ಸಲ್ಲಿಸಿದ ಪ್ರಸ್ತಾವನೆ ಮುಖ್ಯಾಂಶಗಳು ಇಂತಿದೆ.Home add -Advt ಡಬಲ್ ಡೆಕ್ಕರ್ ಯೋಜನೆಗೆ ಅನುಮತಿ ಮೆಟ್ರೋ ಮೂರನೇ ಹಂತ ಯೋಜನೆಯಲ್ಲಿ 44.65 ಕಿ.ಮೀ ಉದ್ದದ ಡಬಲ್ ಡೆಕ್ಕರ್ … Continue reading *ಯೋಜನೆಗಳ ಅನುಮತಿ ನೀಡಿ: ಕೇಂದ್ರ ವಸತಿ ಮತ್ತು ನಗರಾಭಿವೃದ್ಧಿ ಸಚಿವರಿಗೆ ಮನವಿ ಸಲ್ಲಿಸಿದ ಸಿಎಂ*