ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಅಕ್ರಮ ಹಣ ವರ್ಗಾವಣೆಗೆ ಸಿಎಂ ಹೊಣೆ: ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ
ಪ್ರಗತಿವಾಹಿನಿ ಸುದ್ದಿ: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಅಕ್ರಮ ಹಣದ ವರ್ಗಾವಣೆಗೆ ಹಣಕಾಸು ಖಾತೆ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ನೇರ ಹೊಣೆ ಹೊರಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ವಿಧಾನಸೌಧದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಎಲ್ಲವನ್ನೂ ಸಚಿವ ನಾಗೇಂದ್ರ ಅವರ ತಲೆಗೆ ಕಟ್ಟುವ ಷಡ್ಯಂತ್ರ ನಡೆಯುತ್ತಿದೆ. ಇಡೀ ಅಕ್ರಮದಲ್ಲಿ ಸರ್ಕಾರದ ಇಡೀ ಸಂಪುಟವೇ ಭಾಗಿಯಾಗಿರುವ ಅನುಮಾನವಿದೆ. ಹೀಗಾಗಿ ಎಲ್ಲಾ ನಿಗಮ ಮಂಡಳಿಗಳಲ್ಲಿ ಇರುವ ಹಣದ ಬಗ್ಗೆ ಜನರ ಮುಂದೆ ಲೆಕ್ಕ ಇಡಬೇಕು … Continue reading ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಅಕ್ರಮ ಹಣ ವರ್ಗಾವಣೆಗೆ ಸಿಎಂ ಹೊಣೆ: ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ
Copy and paste this URL into your WordPress site to embed
Copy and paste this code into your site to embed