*ನಿಮಗಾಗಿ ಹೆಲಿಕಾಪ್ಟರ್ ಕಳುಹಿಸುತ್ತೇನೆ ಎಂದ ಸಿಎಂ*: *ಕಾಗೋಡು ತಿಮ್ಮಪ್ಪ ಉತ್ತರಕ್ಕೆ ಭಾರಿ ಮೆಚ್ಚುಗೆ!*

ಪ್ರಗತಿವಾಹಿನಿ ಸುದ್ದಿ: 2026ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಘೋಷಣೆಯ ಬೆನ್ನಲ್ಲೇ ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರಿಗೆ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ವಿಡಿಯೋ ಕರೆ ಮಾಡಿ ಶುಭಾಶಯ ಕೋರಿದ್ದಾರೆ. ಈ ವೇಳೆ ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ಸಲಹೆ ನೀಡಿದ್ದಾರೆ. ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೆ ಹೆಲಿಕಾಪ್ಟರ್ ಕಳುಹಿಸುವುದಾಗಿ ಸಿಎಂ ಹೇಳಿದಾಗ ಕಾಗೋಡು ತಿಮ್ಮಪ್ಪ ನೀಡಿದ ಉತ್ತರ ಗಮನ ಸೆಳೆದಿದೆ. ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿರುವ ಕಾಗೋಡು ತಿಮ್ಮಪ್ಪ ಅವರ ನಿವಾಸಕ್ಕೆ ಜಿಲ್ಲಾ … Continue reading *ನಿಮಗಾಗಿ ಹೆಲಿಕಾಪ್ಟರ್ ಕಳುಹಿಸುತ್ತೇನೆ ಎಂದ ಸಿಎಂ*: *ಕಾಗೋಡು ತಿಮ್ಮಪ್ಪ ಉತ್ತರಕ್ಕೆ ಭಾರಿ ಮೆಚ್ಚುಗೆ!*