*1,000 ಸರ್ಕಾರಿ ಶಾಲೆಗಳ ಉನ್ನತೀಕರಣಕ್ಕೆ ಸಿಎಸ್‌ಆರ್ ನೆರವು ಕೋರಿದ ಸಿಎಂ*

ರಾಜ್ಯದ ವಿವಿಧ ಭಾಗಗಳಲ್ಲಿ ತಾರಾಲಯಗಳ ನಿರ್ಮಾಣ ಪ್ರಗತಿವಾಹಿನಿ ಸುದ್ದಿ: “ಮೇಕೆದಾಟು ಜಲಾಶಯ ಯೋಜನೆಗೆ ಅಗತ್ಯ ಅನುಮತಿ ನೀಡಬೇಕು. ಪಶ್ಚಿಮ ಘಟ್ಟಗಳ ಕುರಿತ ಕಸ್ತೂರಿರಂಗನ್ ವರದಿಯ ಶಿಫಾರಸುಗಳನ್ನು ಹಿಂಪಡೆಯಬೇಕು ಹಾಗೂ ರಾಜ್ಯದ 1,000 ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ ಉನ್ನತೀಕರಿಸಲು ಸಿಎಸ್‌ಆರ್ ನಿಧಿಯನ್ನು ರಾಜ್ಯದ ಮಾರ್ಗಸೂಚಿಗಳಿಗೆ ಅನುಗುಣವಾಗಿ ಬಳಸುವಂತೆ ಕ್ರಮ ಕೈಗೊಳ್ಳಬೇಕು” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ರಾಜ್ಯಕ್ಕೆ ಸಂಬಂಧಿಸಿದ ಬೇಡಿಕೆಗಳನ್ನು ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ ಅವರ ಮುಂದೆ ಇಟ್ಟರು. ಮೈಸೂರಿನಲ್ಲಿ ಶುಕ್ರವಾರ … Continue reading *1,000 ಸರ್ಕಾರಿ ಶಾಲೆಗಳ ಉನ್ನತೀಕರಣಕ್ಕೆ ಸಿಎಸ್‌ಆರ್ ನೆರವು ಕೋರಿದ ಸಿಎಂ*