Karnataka NewsPolitics

*ಎರಡು ಮಹತ್ವದ ಸಂಕಲ್ಪ ಘೋಷಿಸಿದ ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: 69ನೇ ರಾಜ್ಯೋತ್ಸವದ ಈ ಶುಭ ಸಂದರ್ಭದಲ್ಲಿ ನೆಲ ಮತ್ತು ಭಾಷೆಗೆ ಗೌರವಿಸುವ ದೃಷ್ಟಿಯಿಂದ ಸಿಎಂ ಅವರು ಎರಡು ಮಹತ್ವದ ಸಂಕಲ್ಪಗಳ ಕುರಿತು ನಿರ್ಧರಿಸುವ ಮೂಲಕ ಗಮನಸೆಳೆದಿದ್ದಾರೆ.

ಕರ್ನಾಟಕದಲ್ಲಿ ತಯಾರಾಗುವ ಯಾವುದೇ ಉತ್ಪನ್ನಗಳ ಮೇಲೆ ಕಡ್ಡಾಯವಾಗಿ ಕನ್ನಡದ ಲೇಬಲ್ ಇರಲೇಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರು ಆದೇಶಿಸಿದ್ದಾರೆ.

Home add -Advt

ಇದಲ್ಲದೇ ಕರ್ನಾಟಕದ ಶ್ರೀಮಂತ ಸಂಸ್ಕೃತಿ ಮತ್ತು ನಾಗರಿಕತೆಯನ್ನು ಸಾರುವ ನಿಟ್ಟಿನಲ್ಲಿ ಮೈಸೂರಿನಲ್ಲಿ ರಾಜ್ಯ ಮಟ್ಟದ ವಸ್ತುಸಂಗ್ರಹಾಲಯವನ್ನು ಸ್ಥಾಪಿಸುವ 2ನೇ ಸಂಕಲ್ಪವೂ ನಮ್ಮ ಸರ್ಕಾರದ್ದಾಗಿದೆ ಎಂದು ಸಿಎಂ ಹೇಳಿದ್ದಾರೆ.

Related Articles

Back to top button