*ಮೊದಲನೇ ಕಂತಿನಲ್ಲಿ 2 ಸಾವಿರ ರೂ. ವರೆಗೆ ಬೆಳೆ ಪರಿಹಾರ ಬಿಡುಗಡೆ; ಸಿಎಂ ಘೋಷಣೆ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿನ ಭೀಕರ ಬರಗಾಲ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ರಾಜ್ಯದ ರೈತರಿಗೆ ಪರಿಹಾರ ಕೊಡಲು ಇನ್ನೂ ಪ್ರಾಥಮಿಕ ಸಭೆಯನ್ನೇ ನಡೆಸದ ಹಿನ್ನೆಲೆಯಲ್ಲಿ ರಾಜ್ಯದಿಂದ ತುರ್ತು ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ತುರ್ತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮೊದಲನೇ ಕಂತಿನಲ್ಲಿ 2 ಸಾವಿರ ರೂ. ವರೆಗೆ ಬೆಳೆ ಪರಿಹಾರ ಬಿಡುಗಡೆಗೆ ರಾಜ್ಯ ಸರ್ಕಾರ ಮುಂದಾಗಿದೆ ಎಂದರು.Home add -Advt ಬರ ಪರಿಹಾರಕ್ಕೆ ರಾಜ್ಯ ಸರ್ಕಾರ … Continue reading *ಮೊದಲನೇ ಕಂತಿನಲ್ಲಿ 2 ಸಾವಿರ ರೂ. ವರೆಗೆ ಬೆಳೆ ಪರಿಹಾರ ಬಿಡುಗಡೆ; ಸಿಎಂ ಘೋಷಣೆ*
Copy and paste this URL into your WordPress site to embed
Copy and paste this code into your site to embed