ವಯನಾಡು ಕಾರ್ಯಾಚರಣೆಗೆ ಕರ್ನಾಟಕದಿಂದ ಭಾರೀ ನೆರವು; ಇಬ್ಬರು IAS ಅಧಿಕಾರಿಗಳನ್ನು ನಿಯೋಜಿಸಿದ ಸಿಎಂ ಸಿದ್ದರಾಮಯ್ಯ

ಪ್ರಗತಿವಾಹಿನಿ ಸುದ್ದಿ, ನವದೆಹಲಿ – ಭೂ ಕುಸಿತದಿಂದ ತತ್ತರಿಸಿರುವ ವಯನಾಡಿನಲ್ಲಿ ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆಗೆ ಎಲ್ಲ ರೀತಿಯ ಸಹಕಾರ ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದು, ಇದಕ್ಕಾಗಿ ಇಬ್ಬರು IAS ಅಧಿಕಾರಿಗಳನ್ನು ನಿಯೋಜಿಸಿದ್ದಾರೆ. ನವದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಅವರು ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ್ದು ವಯನಾಡಿನಲ್ಲಿ ರಕ್ಷಣೆ ಹಾಗೂ ಪರಿಹಾರ ಕಾರ್ಯಾಚರಣೆಗೆ ನೆರವಾಗಲು ಬೆಂಗಳೂರಿನಲ್ಲಿರುವ ಎನ್ ಡಿ ಆರ್ ಎಫ್ ತಂಡ ಹಾಗೂ ಮದ್ರಾಸ್ ಎಂಜಿನಿಯರ್ ಗ್ರೂಪ್ ಸೇನಾ ಪಡೆಯ ತಂಡಗಳು ತ್ವರಿತವಾಗಿ … Continue reading ವಯನಾಡು ಕಾರ್ಯಾಚರಣೆಗೆ ಕರ್ನಾಟಕದಿಂದ ಭಾರೀ ನೆರವು; ಇಬ್ಬರು IAS ಅಧಿಕಾರಿಗಳನ್ನು ನಿಯೋಜಿಸಿದ ಸಿಎಂ ಸಿದ್ದರಾಮಯ್ಯ