*ಗುರುವಾರ ಬೆಳಗ್ಗೆ 9 ಗಂಟೆಗೆ ಸಿಎಂ ಸಿದ್ಧರಾಮಯ್ಯ ಉಪಹಾರ ಕೂಟ* *ನಾಳೆಯೇ ರಾಜಿನಾಮೆ ಸಾಧ್ಯತೆ*
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಗುರುವಾರ ಬೆಳಗ್ಗೆ 9 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ನಿವಾಸದಲ್ಲಿ ಸಚಿವರ ಉಪಹಾರಕೂಟ ಏರ್ಪಡಿಸಿದ್ದು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ದೆಹಲಿಯಿಂದ ಆಗಮಿಸಿ ನೇರವಾಗಿ ಉಪಹಾರಕೂಟದಲ್ಲಿ ಭಾಗಿಯಾಗಲಿದ್ದಾರೆ. ಈಗಷ್ಟೆ ಡಿ.ಕೆ.ಶಿವಕುಮಾರ ಪ್ರವಾಸ ಪಟ್ಟಿ ಪ್ರಕಟವಾಗಿದ್ದು, ಗುರುವಾರ ಬೆಳಗ್ಗೆ 5.45ಕ್ಕೆ ನವದೆಹಲಿಯಿಂದ ಹೊರಟು, 8 ಗಂಟೆಗೆ ಬೆಂಗಳೂರು ವಿಮಾನ ನಿಲ್ದಾಣ ತಲುಪಲಿದ್ದಾರೆ. ಅಲ್ಲಿಂದ ನೇರಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಏರ್ಪಡಿಸಿರುವ ಉಪಹಾರಕೂಟದಲ್ಲಿ ಭಾಗಿಯಾಗಲಿದ್ದಾರೆ ಎಂದು ಟಿಪಿಯಲ್ಲಿ ತಿಳಿಸಲಾಗಿದೆ. ಉಪಹಾರಕೂಟದ ಬಳಿಕ ಸಿದ್ದರಾಮಯ್ಯ ರಾಜದ್ಯಪಾಲರನ್ನು ಭೇಟಿಯಾಗಿ ತಮ್ಮ ರಾಜಿನಾಮೆ ಸಲ್ಲಿಸುವ … Continue reading *ಗುರುವಾರ ಬೆಳಗ್ಗೆ 9 ಗಂಟೆಗೆ ಸಿಎಂ ಸಿದ್ಧರಾಮಯ್ಯ ಉಪಹಾರ ಕೂಟ* *ನಾಳೆಯೇ ರಾಜಿನಾಮೆ ಸಾಧ್ಯತೆ*
Copy and paste this URL into your WordPress site to embed
Copy and paste this code into your site to embed