*ಸರ್ವಪಕ್ಷ ಸಭೆ ಕರೆದ ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ಗೃಹ ಕಚೇರಿ ಕೃಷ್ಣಾದಲ್ಲಿ ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ವಪಕ್ಷ ಸಭೆ ನಡೆಯಲಿದೆ ಈ ಸಭೆಗೆ ರಾಜ್ಯದ ಸರ್ವಪಕ್ಷಗಳ ಸದಸ್ಯರು, ಕೇಂದ್ರ ಸಚಿವರು, ಸಂಸತ್ ಸದಸ್ಯರು, ಕಾವೇರಿ ಜಲಾನಯನ ಪ್ರದೇಶದ ವಿಧಾನಸಭಾ ಮತ್ತು ವಿಧಾನ ಪರಿಷತ್‌ ಸದಸ್ಯರು ಹಾಜರಾಗಲು ಸಿಎಂ ಸಿದ್ದಾರಾಮಯ್ಯ ಕೋರಿದ್ದಾರೆ. ನಾಳೆ ಸಂಜೆ 4 ಗಂಟೆಗೆ ಸರ್ವಪಕ್ಷ ಸಭೆ ನಡೆಸಲು ತೀರ್ಮಾನಿಸಲಾಗಿದೆ. ಈ ಸಭೆಯಲ್ಲಿ ಕಾವೇರಿ ನೀರು ಹಂಚಿಕೆಯಲ್ಲಿ ಉದ್ಭವವಾಗಿರುವ ಸಮಸ್ಯೆಯನ್ನು ಪರಿಹರಿಸುವ ಸಂಬಂಧ ಅಗತ್ಯ ಸಲಹೆ ಕುರಿತು ಚರ್ಚ ನಡೆಯಬೇಕು … Continue reading *ಸರ್ವಪಕ್ಷ ಸಭೆ ಕರೆದ ಸಿಎಂ ಸಿದ್ದರಾಮಯ್ಯ*