*ಅಂತಹ ಯಾವುದೇ ನೇಮಕಾತಿ ನಡೆದಿಲ್ಲ ಎಂದ ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ಎಐಸಿಸಿಯ ಒಬಿಸಿ ಸಲಹಾ ಮಂಡಳಿ ಅಧ್ಯಕ್ಷರಾಗಿ  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೇಮಕಗೊಂಡಿದ್ದಾರೆ ಎಂಬುವುದು ಸತ್ಯಕ್ಕೆ ದೂರವಾದದ್ದು, ಅಂತಹ ಆಯ್ಕೆ ನಡೆದಿಲ್ಲ ಎಂದು ಮುಖ್ಯಮಂತ್ರಿಗಳ ಕಚೇರಿ ಸ್ಪಷ್ಟಪಡಿಸಿದೆ. ಅಂತಹ ಯಾವುದೇ ನೇಮಕಾತಿಯೂ ಆಗಿಲ್ಲ. ಒಬಿಸಿ ಸಲಹಾ ಮಂಡಳಿಯ ಸದಸ್ಯರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಒಬ್ಬರಾಗಿದ್ದಾರೆ.‌ ಸಲಹಾ ಮಂಡಳಿ ಸಭೆ ಎಐಸಿಸಿ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರಾದ ಡಾ.‌ ಅನಿಲ್ ಜೈಹಿಂದ್ ಅವರ ಅಧ್ಯಕ್ಷತೆಯಲ್ಲಿ ಜುಲೈ 15ರಂದು ಬೆಂಗಳೂರಿನಲ್ಲಿ ನಡೆಯಲಿದೆ.‌Home add -Advt ಸಭೆಯ ಆತಿಥ್ಯವನ್ನು ಮುಖ್ಯಮಂತ್ರಿಗಳು … Continue reading *ಅಂತಹ ಯಾವುದೇ ನೇಮಕಾತಿ ನಡೆದಿಲ್ಲ ಎಂದ ಸಿಎಂ ಸಿದ್ದರಾಮಯ್ಯ*