*ತುರ್ತು ಪತ್ರಿಕಾಗೋಷ್ಠಿ ಕರೆದ ಸಿಎಂ ಸಿದ್ದರಾಮಯ್ಯ*
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ತುರ್ತು ಪತ್ರಿಕಾಗೋಷ್ಠಿ ಕರೆದಿದ್ದಾರೆ. ವಿಧಾನಸೌಧದಲ್ಲಿ ಕೆಲವೇ ಕ್ಷಣಗಳಲ್ಲಿ ಪತ್ರಿಕಾಗೋಷ್ಠಿ ನಡೆಯಲಿದೆ. ಸಂಜೆ ಸಚಿವ ಸಂಪುಟ ಸಭೆ ನಡೆದಿದ್ದು, ಇದೀಗ ತುರ್ತಾಗಿ ಪತ್ರಿಕಾಗೋಷ್ಠಿ ಕರೆದಿರುವುದಾಗಿ ಮುಖ್ಯಮಂತ್ರಿ ಕಚೇರಿ ಪ್ರಕಟಣೆ ತಿಳಿಸಿದೆ. 9 ಗಂಟೆ ಹೊತ್ತಿಗೆ ಪತ್ರಿಕಾಗೋಷ್ಠಿ ನಡೆಯುವ ನಿರೀಕ್ಷೆ ಇದೆ. *ಕಾಲ್ತುಳಿತ ದುರಂತ ನೆನೆದು ಕಣ್ಣೀರಿಟ್ಟ ಡಿಸಿಎಂ ಡಿ.ಕೆ.ಶಿವಕುಮಾರ್* *ಕೊನೆಗೂ FIR ದಾಖಲು: ಯಾರ ವಿರುದ್ಧ ಗೊತ್ತೇ?* Home add -Advt
Copy and paste this URL into your WordPress site to embed
Copy and paste this code into your site to embed