*ಧಾರವಾಡ ಕೃಷಿ ವಿಶ್ವವಿದ್ಯಾಲಯದ ಮಾಜಿ ಕುಲಪತಿ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ*
ಪ್ರಗತಿವಾಹಿನಿ ಸುದ್ದಿ: ಧಾರವಾಡ ಕೃಷಿ ವಿಶ್ವವಿದ್ಯಾಲಯದ ಮಾಜಿ ಕುಲಪತಿಗಳಾದ ಡಾ. ಎಸ್.ಎ.ಪಾಟೀಲ್ ವಿಧಿವಶರಾಗಿದ್ದಾರೆ. ಡಾ. ಎಸ್.ಎ.ಪಾಟೀಲ್ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಂಬನಿ ಮಿಡಿದಿದ್ದಾರೆ. ನಾಡಿನ ಹೆಮ್ಮೆಯ ಕೃಷಿ ವಿಜ್ಞಾನಿ, ಧಾರವಾಡ ಕೃಷಿ ವಿಶ್ವವಿದ್ಯಾಲಯದ ಮಾಜಿ ಕುಲಪತಿಗಳಾದ ಡಾ. ಎಸ್.ಎ.ಪಾಟೀಲ್ ಅವರ ನಿಧನದ ಸುದ್ದಿ ತಿಳಿದು ಬೇಸರವಾಯಿತು ಎಂದು ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಕುಲಪತಿಗಳಾಗಿ ಧಾರವಾಡ ಕೃಷಿ ವಿಶ್ವವಿದ್ಯಾಲಯವನ್ನು ದೇಶದಲ್ಲೇ ಅತ್ಯುನ್ನತ ಶಿಕ್ಷಣ ಕೇಂದ್ರವಾಗಿ ಕಟ್ಟಿಬೆಳೆಸಿದ ಪಾಟೀಲರು ಹೈಬ್ರಿಡ್ ಹತ್ತಿ ತಳಿ ಸಂಶೋಧನೆ, ಗುಣಮಟ್ಟದ ಬೀಜ ವಿತರಣೆಗಾಗಿ … Continue reading *ಧಾರವಾಡ ಕೃಷಿ ವಿಶ್ವವಿದ್ಯಾಲಯದ ಮಾಜಿ ಕುಲಪತಿ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ*
Copy and paste this URL into your WordPress site to embed
Copy and paste this code into your site to embed