ಸ್ಪಂದನಾ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ಅಕಾಲಿಕ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅವರು ಇಂದು ನಟ ವಿಜಯ ರಾಘವೇಂದ್ರ ಅಪರ ಪತ್ನಿ ಸ್ಪಂದನಾ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.Home add -Advt “ಬಹುಕಾಲ ಬಾಳಿ ಬದುಕಬೇಕಾಗಿದ್ದ ಸ್ಪಂದನಾ ಅವರದು ಸುಂದರ ಕುಟುಂಬ. ಥೈಲ್ಯಾಂಡ್ ದೇಶಕ್ಕೆ ಪ್ರವಾಸಕ್ಕೆಂದು ತೆರಳಿದ್ದ ಸಂದರ್ಭದಲ್ಲಿ ಸ್ಪಂದನಾ ಅವರು ಮೃತಪಟ್ಟಿರುವುದು … Continue reading ಸ್ಪಂದನಾ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್