*ತಾಲೂಕು, ಜಿಲ್ಲಾ ಪಂಚಾಯತ ಚುನಾವಣೆ ನಡೆಸುವ ಸುಳಿವು ನೀಡಿದ ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ, ಬಿಬಿಎಂಪಿ ಸೇರಿದಂತೆ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟವಾದ ಬಳಿಕ ಆದಷ್ಟು ಬೇಗ ನಡೆಸಲು ಸರ್ಕಾರ ಸಿದ್ಧವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.‌ ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ‌ ಅವರು, ಕ್ಷೇತ್ರ ಪುನರ್ವಿಗಂಡಣೆಗೆ ಜನವರಿವರೆಗೆ ಗಡುವು ಇದ್ದು, ಈ ಬಗ್ಗೆ ಅಡ್ವೋಕೇಟ್ ಜನರಲ್ ಜೊತೆ ಚರ್ಚೆ ಮಾಡಿ ಅವರು ಕಾನೂನು ಪ್ರಕಾರ ಏನು ಮಾಡಬೇಕೆಂದು ಹೇಳುತ್ತಾರೋ ಹಾಗೆ ಮಾಡುತ್ತೇವೆ. ಪುನರ್ ವಿಂಗಡಣೆಯಾದ ಮೇಲೆ … Continue reading *ತಾಲೂಕು, ಜಿಲ್ಲಾ ಪಂಚಾಯತ ಚುನಾವಣೆ ನಡೆಸುವ ಸುಳಿವು ನೀಡಿದ ಸಿಎಂ ಸಿದ್ದರಾಮಯ್ಯ*