*ಸಹಕಾರ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ಸಹಕಾರ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಲಾಯಿತು. ರಾಜ್ಯದಲ್ಲಿ ಪ್ರಸ್ತುತ ಸಾಲಿನಲ್ಲಿ 37ಲಕ್ಷ ರೈತರಿಗೆ ರೂ.28ಸಾವಿರ ಕೋಟಿ ಸಾಲ ವಿತರಣೆ ಗುರಿ ಹೊಂದಲಾಗಿದ್ದು, ಜುಲೈ ಅಂತ್ಯದವರೆಗೆ 8,69,284 ರೈತರಿಗೆ ರೂ.8362.68 ಕೋಟಿ ಸಾಲ ವಿತರಣೆ ಮಾಡಲಾಗಿದೆ. ರೈತರಿಗೆ ಸಕಾಲದಲ್ಲಿ ಕೃಷಿ ಸಾಲವನ್ನು ಸಿಗುವುದನ್ನು ಖಾತ್ರಿಪಡಿಸಬೇಕು ಎಂದು ಮುಖ್ಯಮಂತ್ರಿ ಅವರು ಸೂಚನೆ ನೀಡಿದರು.Home add -Advt ನಬಾರ್ಡ್ ರಿಯಾಯಿತಿ ಬಡ್ಡಿ ದರದ ಸಾಲದ ಮಿತಿಯನ್ನು ಹಿಂದಿನ ಸಾಲಿನಲ್ಲಿದ್ದ … Continue reading *ಸಹಕಾರ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ*