*ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ : ಸಸ್ಯಕಾಶಿ ಲಾಲ್ ಬಾಗ್ ನಲ್ಲಿ ಇಂದಿನಿಂದ ಪುಷ್ಪಗಳ ಕಲರವ ಶುರುವಾಗಲಿದೆ. ಗಣರಾಜ್ಯೋತ್ಸವ ಅಂಗವಾಗಿ ಹಮ್ಮಿಕೊಳ್ಳಲಾಗಿರುವ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಸಿದ್ದರಾಮಯ್ಯ ವಿದ್ಯುಕ್ತ ಚಾಲನೆ ನೀಡಿದ್ದಾರೆ. ಇಂದಿನಿಂದ ಅಂದರೆ ಜನವರಿ 16 ರಿಂದ 27 ರವರೆಗೆ ಒಟ್ಟು 12 ದಿನಗಳ ಕಾಲ ಲಾಲ್‌ಬಾಗ್‌ನಲ್ಲಿ ಫಲಪುಷ್ಪ ಪ್ರದರ್ಶನ ನಡೆಯಲಿದೆ. ಪ್ರವೇಶದ್ವಾರದ ಬಳಿ ಸಂಚಾರ ದಟ್ಟಣೆ ಕಡಿಮೆ ಮಾಡುವ ಹಿನ್ನಲೆ ಆನ್‌ಲೈನ್ ಮೂಲಕ ಟಿಕೆಟ್ ವ್ಯವಸ್ಥೆ ಮಾಡಲಾಗಿದೆ.Home add -Advt ಪ್ರವೇಶ ದ್ವಾರದ ಬಳಿ ಜನದಟ್ಟಣೆಯನ್ನು ಕಡಿಮೆ … Continue reading *ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ*