*ನಿರ್ಮಲಾ ಸೀತಾರಾಮನ್ ಅವರನ್ನು ಸಂಪುಟದಿಂದ ಕೈಬಿಡಲು ಸಿಎಂ ಸಿದ್ದರಾಮಯ್ಯ ಒತ್ತಾಯ*

ಪ್ರಗತಿವಾಹಿನಿ ಸುದ್ದಿ: ಆಯವ್ಯಯದ ಲೆಕ್ಕಾಚಾರದ ಮೂಲಪಾಠವೇ ಗೊತ್ತಿಲ್ಲದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ತಕ್ಷಣ ಸಂಪುಟದಿಂದ ಕೈಬಿಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದ್ದಾರೆ. ಇಂಥವರ ಕೈಯಲ್ಲಿ ಹಣಕಾಸು ಖಾತೆ ನೀಡಿರುವುದು ಅತ್ಯಂತ ಅಪಾಯಕಾರಿ ನಿರ್ಧಾರ ಎಂದು ಅವರು ಹೇಳಿದ್ದಾರೆ. ಭಾನುವಾರದ ಪತ್ರಿಕಾಗೋಷ್ಠಿಯಲ್ಲಿ ನರೇಂದ್ರ ಮೋದಿ ಸರ್ಕಾರದಿಂದ ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯವನ್ನು ಮರೆಮಾಚುವ ಹತಾಶ ಪ್ರಯತ್ನ ಮಾಡಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಾವೇ ಹೆಣೆದ ಬಲೆಯಲ್ಲಿ … Continue reading *ನಿರ್ಮಲಾ ಸೀತಾರಾಮನ್ ಅವರನ್ನು ಸಂಪುಟದಿಂದ ಕೈಬಿಡಲು ಸಿಎಂ ಸಿದ್ದರಾಮಯ್ಯ ಒತ್ತಾಯ*