ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಹೆಚ್ಚುವರಿ ಅನುದಾನ ಬಿಡುಗಡೆಗೆ ಸಿಎಂ ಸಿದ್ದರಾಮಯ್ಯ ಸೂಚನೆ
*ರಾಜನಹಳ್ಳಿ ಮಹರ್ಷಿ ವಾಲ್ಮೀಕಿ ಪೀಠದ ಪ್ರಸನ್ನಾನಂದ ಮಹಾಸ್ವಾಮಿಗಳು ಮತ್ತು ಸಚಿವ ಸತೀಶ್ ಜಾರಕಿಹೊಳಿ ನೇತೃತ್ವದ ನಿಯೋಗದ ಬೇಡಿಕೆಗೆ ಸಿಎಂ ಸ್ಪಂದನೆ* ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಹೆಚ್ಚುವರಿ ಅನುದಾನ ಬಿಡುಗಡೆ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. Home add -Advt ವಿಧಾನಸೌಧದಲ್ಲಿ ತಮ್ಮನ್ನು ಭೇಟಿ ಮಾಡಿದ ರಾಜನಹಳ್ಳಿ ಮಹರ್ಷಿ ವಾಲ್ಮೀಕಿ ಪೀಠದ ಪ್ರಸನ್ನಾನಂದ ಮಹಾಸ್ವಾಮಿಗಳು ಮತ್ತು ಸಚಿವ ಸತೀಶ್ ಜಾರಕಿಹೊಳಿ ನೇತೃತ್ವದ ಶಾಸಕರ ಮತ್ತು ಸಮುದಾಯದ ಮುಖಂಡರ ನಿಯೋಗದ ಬೇಡಿಕೆಗೆ … Continue reading ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಹೆಚ್ಚುವರಿ ಅನುದಾನ ಬಿಡುಗಡೆಗೆ ಸಿಎಂ ಸಿದ್ದರಾಮಯ್ಯ ಸೂಚನೆ
Copy and paste this URL into your WordPress site to embed
Copy and paste this code into your site to embed