*ಮೂರು ದಿನ ದೆಹಲಿ ಪ್ರವಾಸ ಕೈಗೊಳ್ಳುತ್ತಿರುವ ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿನಿಂದ ಮೂರು ದಿನಗಳ ಕಾಲ ರಾಷ್ಟ್ರ ರಾಜಧಾನಿ ನವದೆಹಲಿಗೆ ಭೇಟಿ ನೀಡುತ್ತಿದ್ದು, ಕರ್ನಾಟಕದಿಂದ ಚುನಾಯಿತ ಸಂಸದರು ಮತ್ತು ಕೇಂದ್ರ ಸಚಿವರು ಸೇರಿದಂತೆ ವಿವಿಧ ನಾಯಕರ ಭೇಟಿ ಮಾಡಿ ರಾಜ್ಯಕ್ಕೆ ಸಂಬಂಧಿಸಿದ ವಿವಿಧ ಯೋಜನೆಗಳು, ಅನುದಾನ ಕುರಿತು ಮಾತುಕತೆ ನಡೆಸಿಲಿದ್ದಾರೆ.Home add -Advt ಮಧ್ಯಾಹ್ನ 1 ಗಂಟೆಗೆ ಬೆಂಗಳೂರಿನಿಂದ ದೆಹಲಿಗೆ ತೆರಳಿರುವ ಸಿಎಂ, ಸಂಜೆ 6 ಗಂಟೆಗೆ ನಡೆಯಲಿರುವ ಸಂಸದರ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಬಾಕಿ ಅನುದಾದನ ವಿಚಾರವಾಗಿ ಸಂಸದರ ಜೊತೆ ಚರ್ಚಿಸಿ ಪ್ರಧಾನಿ … Continue reading *ಮೂರು ದಿನ ದೆಹಲಿ ಪ್ರವಾಸ ಕೈಗೊಳ್ಳುತ್ತಿರುವ ಸಿಎಂ ಸಿದ್ದರಾಮಯ್ಯ*