*ರಕ್ಷಣಾ ಸಚಿವ ರಾಜನಾಥಸಿಂಗ್ ರನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ; ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯಲ್ಲಿ ಇಂದು ರಕ್ಷಣಾ ಸಚಿವ  ರಾಜನಾಥಸಿಂಗ್ ಅವರನ್ನು ಭೇಟಿಯಾಗಿ ಮೈಸೂರು ದಸರಾ ಉತ್ಸವದಲ್ಲಿ ವೈಮಾನಿಕ‌ ಪ್ರದರ್ಶನ ಆಯೋಜಿಸುವ ಕುರಿತು ಚರ್ಚೆ ನಡೆಸಿದರು.  ಬೆಂಗಳೂರಿನಲ್ಲಿ ಡಿಫೆನ್ಸ್ ಕಾರಿಡಾರ್, ಅಭಿವೃದ್ಧಿ ಕಾಮಗಾರಿಗಳಿಗೆ ರಕ್ಷಣಾ ಇಲಾಖೆಯ ಜಾಗ ನೀಡುವ ಕುರಿತು ಸಮಾಲೋಚನೆ ನಡೆಸಿದರು. Home add -Advt ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಕೆ.ಜೆ. ಜಾರ್ಜ್,  ಬೈರತಿ ಸುರೇಶ್, ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್, ದೆಹಲಿ ಪ್ರತಿನಿಧಿ ಜಯಚಂದ್ರ ಹಾಜರಿದ್ದರು. *ಹೃದಯಾಘಾತದಿಂದ 4ನೇ ತರಗತಿ … Continue reading *ರಕ್ಷಣಾ ಸಚಿವ ರಾಜನಾಥಸಿಂಗ್ ರನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ*