ರಾಜ್ಯದ ಆರ್ಥಿಕತೆ ಬಗ್ಗೆ ಮನಮೋಹನ ಸಿಂಗ್ ಅವರು ಹೇಳಿದ್ದನ್ನು ನೆನಪಿಸಿಕೊಂಡ ಸಿಎಂ ಸಿದ್ದರಾಮಯ್ಯ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಾಜ್ಯಕ್ಕೆ ಮನಮೋಹನ್ ಸಿಂಗ್ ಅವರು ಭೇಟಿ ನೀಡಿದ್ದ ಸಂದರ್ಭದಲ್ಲಿ ಕರ್ನಾಟಕದ ಆರ್ಥಿಕತೆ ಚೆನ್ನಾಗಿದೆ ಎಂದು ಭಾಷಣದಲ್ಲಿ ಹೇಳಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೆನಪಿಸಿಕೊಂಡರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನಕ್ಕೆ ಸಂತಾಪವನ್ನು ಸೂಚಿಸಿದರು. ಈ ವೇಳೆ ಅವರ ಜೊತೆಗಿನ ಒಡನಾಟವನ್ನು ನೆನಪಿಸಿಕೊಂಡರು. ಅವರ ಜೊತೆಗಿನ ಒಡನಾಟ ಚೆನ್ನಾಗಿತ್ತು. ಪ್ರಧಾನಿಯಾಗಿದ್ದಲೂ ಒಂದೆರಡು ಬಾರಿ ಭೇಟಿ ಆಗಿದೆ. ಅದಾದ ನಂತರ ಒಂದು ಬಾರಿ ಕರ್ನಾಟಕಕ್ಕೆ ಕರೆಸಿದ್ದೆ. ಈ ವೇಳೆ … Continue reading ರಾಜ್ಯದ ಆರ್ಥಿಕತೆ ಬಗ್ಗೆ ಮನಮೋಹನ ಸಿಂಗ್ ಅವರು ಹೇಳಿದ್ದನ್ನು ನೆನಪಿಸಿಕೊಂಡ ಸಿಎಂ ಸಿದ್ದರಾಮಯ್ಯ