*ಸಿಎಂ ಬಳಿ ಉಡುಪಿ ಶಾಸಕರ ನಿಯೋಗ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಾಹಿತಿ*

ಪ್ರಗತಿವಾಹಿನಿ ಸುದ್ದಿ: ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ಬೆಳಕು ಚೆಲ್ಲುವ ಸಲುವಾಗಿ ಮುಂಬರುವ ಅಧಿವೇಶನದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಜಿಲ್ಲೆಯ ಶಾಸಕರೊಳಗೊಂಡ ನಿಯೋಗ ತೆರಳಿ ಮನವಿ ಸಲ್ಲಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಉಡುಪಿ ಜಿಲ್ಲಾ ಪಂಚಾಯತ್ ನ ಡಾ.ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಶನಿವಾರ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಮಾತನಾಡಿದ ಸಚಿವರು, ಜಿಲ್ಲೆಯ ಸಮಸ್ಯೆಗಳಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸಬೇಕು ಎಂದು … Continue reading *ಸಿಎಂ ಬಳಿ ಉಡುಪಿ ಶಾಸಕರ ನಿಯೋಗ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಾಹಿತಿ*