ತಾಲೂಕು-ಜಿಲ್ಲಾ ಆಸ್ಪತ್ರೆಗಳಲ್ಲಿ MRI ಮತ್ತು ಡಯಾಲಿಸಿಸ್ ಯಂತ್ರಗಳನ್ನು ಅಳವಡಿಸದ್ದಕ್ಕೆ ಸಿಎಂ ಸಿದ್ದರಾಮಯ್ಯ ಅಸಮಾಧಾನ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ರಾಷ್ಟ್ರೀಯ ಆರೋಗ್ಯ ಅಭಿಯಾನದ ಉದ್ದೇಶ ಸಮರ್ಪಕವಾಗಿ ಜಾರಿಯಾಗದೆ ತಜ್ಞ ವೈದ್ಯರ ಕೊರತೆ ಮತ್ತು ಎಂಆರ್ ಐ ಹಾಗೂ ಡಯಾಲಿಸಿಸ್ ಯಂತ್ರಗಳನ್ನು ತಾಲೂಕು ಆಸ್ಪತ್ರೆಗಳಲ್ಲಿ ಸಮರ್ಪಕವಾಗಿ ಅಳವಡಿಸದಿರುವುದಕ್ಕೆ ಮುಖ್ಯಮಂತ್ರಿಗಳು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಆರೋಗ್ಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಭಿಯಾನದ ಕೊರತೆಗಳನ್ನು ಗುರುತಿಸಿ ಮುಂದಿನ ಸಭೆ ವೇಳೆಗೆ ಲೋಪಗಳನ್ನು ಸರಿಪಡಿಸಿರಬೇಕು ಎಂದು ಸ್ಪಷ್ಟ ಸೂಚನೆ ನೀಡಿದರು.Home add -Advt ರಾಷ್ಟ್ರೀಯ ಆರೋಗ್ಯ ಅಭಿಯಾನ, ಸುವರ್ಣ … Continue reading ತಾಲೂಕು-ಜಿಲ್ಲಾ ಆಸ್ಪತ್ರೆಗಳಲ್ಲಿ MRI ಮತ್ತು ಡಯಾಲಿಸಿಸ್ ಯಂತ್ರಗಳನ್ನು ಅಳವಡಿಸದ್ದಕ್ಕೆ ಸಿಎಂ ಸಿದ್ದರಾಮಯ್ಯ ಅಸಮಾಧಾನ