*ಗುಡ್ಡಕುಸಿತ ಪ್ರದೇಶಕ್ಕೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ‌ ಶ್ರೀಮಂಗಲ ಕುಟ್ಟದ ಗುಡ್ಡ ಕುಸಿತ ಪ್ರದೇಶಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ ಪರಿಶೀಲಿಸಿದರು. ಇದೇ ವೇಳೆ ಅಧಿಕಾರಿಗಳು ಮತ್ತು ಸ್ಥಳೀಯರ ಜೊತೆ ಚರ್ಚಿಸಿದರು. ಗುಡ್ಡ ಕುಸಿತದ ಪರಿಣಾಮ ಸುಮಾರು 20 ಕ್ಕೂ ಹೆಚ್ಚು ಕುಟುಂಬಗಳು ಸಂಪರ್ಕ ಕಳೆದುಕೊಂಡಿದ್ದು , ಇಲ್ಲಿ ತೂಗು ಸೇತುವೆ ನಿರ್ಮಿಸುವ ಜೊತೆಗೆ ತುರ್ತಾಗಿ ರಸ್ತೆ ನಿರ್ಮಾಣದ ಜೊತೆಗೆ ಇತರೆ ದುರಸ್ತಿ ಕಾರ್ಯಗಳನ್ನು ಮಾಡುವಂತೆ ಸೂಚಿಸಿದರು.Home add -Advt ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ … Continue reading *ಗುಡ್ಡಕುಸಿತ ಪ್ರದೇಶಕ್ಕೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ*