*ಕೋಮುದ್ವೇಷಕ್ಕೆ ಸಾವನ್ನಪ್ಪಿದ ಕುಟುಂಬದವರಿಗೆ ಪರಿಹಾರ ವಿತರಿಸಿದ ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೋಮುದ್ವೇಷದ ಸಂಘರ್ಷದಲ್ಲಿ ಸಾವನ್ನಪ್ಪಿದ ಕುಟುಂಬ ಸದಸ್ಯರಿಗೆ ರಾಜ್ಯ ಸರ್ಕಾರ ಪರಿಹಾರ ವಿತರಣೆ ಮಾಡಿದೆ. ಕೋಮುದ್ವೇಷಕ್ಕೆ ಬಲಿಯಾದ ಕುಟುಂಬದವರಿಗೆ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ಪರಿಹಾರ ಧನದ ಚೆಕ್ ವಿತರಿಸಿದರು. ಮಸೂದ್, ಫಾಜಿಲ್, ಸಮೀರ್, ಜಲೀಲ್ ಹಾಗೂ ದೀಪಕ್ ಕುಟುಂಬಕ್ಕೆ ತಲಾ 25 ಲಕ್ಷ ರೂಪಾಯಿ ಪರಿಹಾರದ ಚೆಕ್ ವಿತರಿಸಲಾಯಿತು.Home add -Advt ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಿಜೆಪಿ ಸರ್ಕಾರದ ಅವಧಿಯಲ್ಲಿ ಗಲಭೆಯಲ್ಲಿ ಮೃತಪಟ್ಟವರಿಗೆ ಬಿಜೆಪಿಯವರು 25 ಲಕ್ಷ ಪರಿಹಾರ … Continue reading *ಕೋಮುದ್ವೇಷಕ್ಕೆ ಸಾವನ್ನಪ್ಪಿದ ಕುಟುಂಬದವರಿಗೆ ಪರಿಹಾರ ವಿತರಿಸಿದ ಸಿಎಂ ಸಿದ್ದರಾಮಯ್ಯ*