*ಸಿಇಒ, ಜಿಲ್ಲಾಧಿಕಾರಿಗಳಿಗೆ ಖಡಕ್ ಎಚ್ಚರಿಕೆ ಕೊಟ್ಟ ಸಿಎಂ ಸಿದ್ದರಾಮಯ್ಯ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯುಂಟಾಗಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಸಿಇಒಗಳ ಸಭೆ ನಡೆಸಿ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ರಾಜ್ಯದ 8 ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಈ ನಿಟ್ಟಿನಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲಾಧಿಕಾರಿಗಳು, ಸಿಇಒಗಳ ಸಭೆ ನಡೆಸಿ ಚರ್ಚಿಸಿದರು. ಯಾವುದೇ ಕಾರಣಕ್ಕೂ ಕುಡಿಯುವ ನೀರಿನ ಸಮಸ್ಯೆ ಆಗಬಾರದು. ಕುಡಿಯುವ ನೀರಿಗೆ ಅಗತ್ಯವಿರುವ ಎಲ್ಲಾ ಕ್ರಮಗಳನ್ನು … Continue reading *ಸಿಇಒ, ಜಿಲ್ಲಾಧಿಕಾರಿಗಳಿಗೆ ಖಡಕ್ ಎಚ್ಚರಿಕೆ ಕೊಟ್ಟ ಸಿಎಂ ಸಿದ್ದರಾಮಯ್ಯ*
Copy and paste this URL into your WordPress site to embed
Copy and paste this code into your site to embed