
ಪ್ರಗತಿವಾಹಿನಿ ಸುದ್ದಿ: ಇಸ್ರೋ ಮಾಜಿ ಅಧ್ಯಕ್ಷ ಡಾ.ಕೆ.ಕಸ್ತೂರಿರಂಗನ್ ಬೆಂಗಳೂರಿನಲ್ಲಿ ವಿಧಿವಶರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು.
ಡಾ.ಕೆ.ಕಸ್ತೂರಿ ರಂಗನ್ 1994ರಿಂದ 2023ರವರೆಗೆ ಇಸ್ರೋ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಬೆಂಗಳೂರಿನ ತಮ್ಮ ನಿವಾಸದಲ್ಲಿ ಇಂದು ವಿಧಿವಶರಾಗಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ



