*ಸಿಎಂ ಸಿದ್ದರಾಮಯ್ಯ ಜನಸ್ಪಂದನ-2 ಕಾರ್ಯಕ್ರಮ: 12,372 ಅರ್ಜಿಗಳ ಸ್ವೀಕಾರ*

ಪ್ರಗತಿವಾಹಿನಿ ಸುದ್ದಿ: ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದಲ್ಲಿ ನಡೆಸಿದ ಜನಸ್ಪಂದನ ಕಾರ್ಯಕ್ರಮದಲ್ಲಿ ಒಟ್ಟು 12,372 ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಸ್ಥಳದಲ್ಲಿಯೇ 246 ಅರ್ಜಿಗಳು ಇತ್ಯರ್ಥವಾಗಿದ್ದು, 12126 ಅರ್ಜಿಗಳು ವಿಲೇವಾರಿಗೆ ಬಾಕಿ ಇವೆ.Home add -Advt ಕಂದಾಯ ಇಲಾಖೆಗೆ ಅತಿ ಹೆಚ್ಚು ಅರ್ಜಿಗಳುಕಂದಾಯ ಇಲಾಖೆಗೆ ಅತಿ ಹೆಚ್ಚು ಅಂದರೆ 3150 ಅರ್ಜಿಗಳು ಸ್ವೀಕಾರವಾಗಿದ್ದರೆ, ಮುಖ್ಯ ಕಾರ್ಯದರ್ಶಿಗಳ ಕಚೇರಿಗೆ ಒಂದು ಅರ್ಜಿ ಸ್ವೀಕಾರವಾಗಿದೆ. ವಸತಿ ಇಲಾಖೆಗೆ 1500 ಅರ್ಜಿಗಳು ಸ್ವೀಕಾರವಾಗಿ ಎರಡನೇ ಸ್ಥಾನದಲ್ಲಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ … Continue reading *ಸಿಎಂ ಸಿದ್ದರಾಮಯ್ಯ ಜನಸ್ಪಂದನ-2 ಕಾರ್ಯಕ್ರಮ: 12,372 ಅರ್ಜಿಗಳ ಸ್ವೀಕಾರ*