*2ನೇ ಬಾರಿ ಸಿಎಂ ಆದ ಬಳಿಕ ಮೊದಲ ಪೂರ್ಣಾವಧಿ ಜನತಾ ದರ್ಶನ*

ಸ್ಥಳದಲ್ಲೇ ಪರಿಹಾರಕ್ಕೆ ಆದ್ಯತೆ; ಅಧಿಕಾರಿ ಸಿಬ್ಬಂದಿ ಹಾಜರಿರಲು ಸೂಚನೆ ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾರ್ವಜನಿಕರ ಅಹವಾಲುಗಳಿಗೆ ತ್ವರಿತ ಪರಿಹಾರ ಒದಗಿಸುವ ಆಶಯದೊಂದಿಗೆ ನವೆಂಬರ್ 27 ರಂದು ಬೆಳಿಗ್ಗೆ 9.30 ಗಂಟೆಯಿಂದ ಗೃಹ ಕಚೇರಿ ಕೃಷ್ಣದಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆಸಲಿದ್ದಾರೆ. ಇದಕ್ಕಾಗಿ ಮುಖ್ಯಮಂತ್ರಿ ಸಚಿವಾಲಯವು ಸಕಲ ಸಿದ್ಧತೆಗಳನ್ನು ನಡೆಸಿದ್ದು, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್ ಅವರು ಇಂದು ಸಂಜೆ ಗೃಹ ಕಚೇರಿ ಕೃಷ್ಣಾಕ್ಕೆ ಭೇಟಿ ನೀಡಿ ಅಂತಿಮ ಸಿದ್ಧತೆಗಳನ್ನು ಪರಿಶೀಲಿಸಿದರು. … Continue reading *2ನೇ ಬಾರಿ ಸಿಎಂ ಆದ ಬಳಿಕ ಮೊದಲ ಪೂರ್ಣಾವಧಿ ಜನತಾ ದರ್ಶನ*