*2ನೇ ಬಾರಿ ಸಿಎಂ ಆದ ಬಳಿಕ ಮೊದಲ ಪೂರ್ಣಾವಧಿ ಜನತಾ ದರ್ಶನ*

ಸ್ಥಳದಲ್ಲೇ ಪರಿಹಾರಕ್ಕೆ ಆದ್ಯತೆ; ಅಧಿಕಾರಿ ಸಿಬ್ಬಂದಿ ಹಾಜರಿರಲು ಸೂಚನೆ ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾರ್ವಜನಿಕರ ಅಹವಾಲುಗಳಿಗೆ ತ್ವರಿತ ಪರಿಹಾರ ಒದಗಿಸುವ ಆಶಯದೊಂದಿಗೆ ನವೆಂಬರ್ 27 ರಂದು ಬೆಳಿಗ್ಗೆ 9.30 ಗಂಟೆಯಿಂದ ಗೃಹ ಕಚೇರಿ ಕೃಷ್ಣದಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆಸಲಿದ್ದಾರೆ.Home add -Advt ಇದಕ್ಕಾಗಿ ಮುಖ್ಯಮಂತ್ರಿ ಸಚಿವಾಲಯವು ಸಕಲ ಸಿದ್ಧತೆಗಳನ್ನು ನಡೆಸಿದ್ದು, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್ ಅವರು ಇಂದು ಸಂಜೆ ಗೃಹ ಕಚೇರಿ ಕೃಷ್ಣಾಕ್ಕೆ ಭೇಟಿ ನೀಡಿ ಅಂತಿಮ … Continue reading *2ನೇ ಬಾರಿ ಸಿಎಂ ಆದ ಬಳಿಕ ಮೊದಲ ಪೂರ್ಣಾವಧಿ ಜನತಾ ದರ್ಶನ*