*ಸಂವಿಧಾನ ಪೀಠಿಕೆಯ ಜಾಗತಿಕ ವಾಚನ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆ ವಿಧಾನಸೌಧದಲ್ಲಿ ಆಯೋಜಿಸಿದ್ದ ಭಾರತದ ಸಂವಿಧಾನ ಪೀಠಿಕೆಯ ಜಾಗತಿಕ ವಾಚನ ಬೃಹತ್ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂವಿಧಾನ ಪೀಠಿಕೆ ಓದುವ ಮೂಲಕ ಉದ್ಘಾಟಿಸಿದರು. ಡಿಸಿಎಂ ಡಿ.ಕೆ.ಶಿವಕುಮಾರ್, ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ, ಗೃಹ ಸಚಿವ ಜಿ.ಪರಮೇಶ್ವರ್, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಮುನಿಯಪ್ಪ, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಹಾಗೂ ಸಚಿವರುಗಳಾದ ಮಂಕಾಳ ವೈದ್ಯ, … Continue reading *ಸಂವಿಧಾನ ಪೀಠಿಕೆಯ ಜಾಗತಿಕ ವಾಚನ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ*