*ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಪ್ರತಿನಿಧಿಗಳೊಂದಿಗೆ ಸಿಎಂ ಸಭೆ*
ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಅಧಿಕೃತ ನಿವಾಸ ಕಾವೇರಿಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದರು. ಸಭೆಯ ಮುಖ್ಯಾಂಶಗಳು: • ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಗಳಲ್ಲಿ ವಿಶಿಷ್ಟ ಸೇವೆ ಸಲ್ಲಿಸಿದ ಸ್ಕೌಟ್ಸ್-ಗೈಡ್ಸ್/ ರೋವರ್ಸ್-ರೇಂಜರ್ಸ್ಗಳಿಗೆ ವಿಶೇಷ ಪ್ರೋತ್ಸಾಹ ನೀಡುವ ಸಲುವಾಗಿ ಮುಖ್ಯಮಂತ್ರಿಗಳ ಪಾರಿತೋಷಕ ಪದಕ ನೀಡುವ ಕುರಿತು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು.• ರಾಜ್ಯದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಗಳನ್ನು ಇನ್ನಷ್ಟು ಉತ್ತೇಜಿಸಲು ಈ ಕೆಳಕಂಡ ಕ್ರಮಗಳನ್ನು ಕೈಗೊಳ್ಳಲು ಸಂಸ್ಥೆಯ … Continue reading *ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಪ್ರತಿನಿಧಿಗಳೊಂದಿಗೆ ಸಿಎಂ ಸಭೆ*
Copy and paste this URL into your WordPress site to embed
Copy and paste this code into your site to embed