*ಕೇಂದ್ರ ಸರ್ಕಾರದ ಷಡ್ಯಂತ್ರ: ಎಷ್ಟೇ ಷಡ್ಯಂತರ ಮಾಡಿದರೂ ಅಕ್ಕಿ ಗ್ಯಾರಂಟಿ: ಮುಖ್ಯಮಂತ್ರಿ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಅಕ್ಕಿ ನೀಡುವ ವಿಚಾರದಲ್ಲಿ ಕೇಂದ್ರ ಸರ್ಕಾರ ರಾಜಕೀಯ ನಿರ್ಧಾರ ಕೈಗೊಂಡು ಕನ್ನಡಿಗರ ಪಾಲನ್ನು, ಬಡವರ ಪಾಲನ್ನು ಕಸಿದುಕೊಂಡಿದ್ದಾರೆ. ಕೇಂದ್ರ ಸರ್ಕಾರ ಕನ್ನಡಿಗರ, ಬಡವರ ವಿರೋಧಿ ಎನ್ನುವುದರಲ್ಲಿ ಯಾವುದೇ ಸಂಶಯ ಉಳಿದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಶಕ್ತಿ ಭವನದಲ್ಲಿ ಇಂದು ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿದಂತೆ ಕರೆಯಲಾಗಿದ್ದ ತುರ್ತು ಪತ್ರಿಕಾಗೊಷ್ಠಿಯಲ್ಲಿ ಅವರು ಮಾತನಾಡುತ್ತಿದ್ದರು. ರಾಜ್ಯ ಸರ್ಕಾರ ಈಗಾಗಲೇ ಒಂದು ಗ್ಯಾರಂಟಿಯನ್ನು ಜಾರಿಮಾಡಿದ್ದು, ಜುಲೈ 1 ರಂದು ಅಂತ್ಯೋದಯ ಹಾಗೂ ಬಿಪಿಎಲ್‌ ಕಾರ್ಡುದಾರರಿಗೆ ಪ್ರತಿ ತಿಂಗಳು … Continue reading *ಕೇಂದ್ರ ಸರ್ಕಾರದ ಷಡ್ಯಂತ್ರ: ಎಷ್ಟೇ ಷಡ್ಯಂತರ ಮಾಡಿದರೂ ಅಕ್ಕಿ ಗ್ಯಾರಂಟಿ: ಮುಖ್ಯಮಂತ್ರಿ ಸಿದ್ದರಾಮಯ್ಯ*