*ನುಡಿದಂತೆ ನಡೆಯುವುದು ನಮ್ಮ ಸಂಸ್ಕಾರ; ಜನಪರ ಯೋಜನೆಗಳನ್ನು ಗೇಲಿ ಮಾಡುವುದು ಬಿಜೆಪಿ ಸಂಸ್ಕಾರ; ವಿಪಕ್ಷಗಳಿಗೆ ಸಿಎಂ ಟಾಂಗ್*

ಕನ್ನಡ ನಾಡಿನ 41 ಲಕ್ಷದ 86 ಸಾವಿರ ಮಹಿಳೆಯರು ಶೇ95 ರಷ್ಟು ಬಸ್ ಗಳಲ್ಲಿ ಶಕ್ತಿ ಯೋಜನೆಯ ಪ್ರಯೋಜನ ಪಡೆಯಲಿದ್ದಾರೆHome add -Advt ಬೆಂಗಳೂರು, ಜೂನ್ :10 ಬಡವರ, ಮಧ್ಯಮ ವರ್ಗದವರ ಜೇಬಿಗೆ ಹಣ ಹಾಕಿದರೆ ಆರ್ಥಿಕತೆ ವೇಗ ಪಡೆದುಕೊಳ್ಳುತ್ತದೆ. ಶ್ರೀಮಂತರ ಜೇಬಿಗೆ ಹಣ ಹಾಕಿದರೆ ಆರ್ಥಿಕತೆಗೆ ಅಷ್ಟು ಲಾಭ ಆಗುವುದಿಲ್ಲ. ಆದ್ದರಿಂದ ನಾವು ಬಡವರು, ಮಧ್ಯಮ ವರ್ಗದವರ ಜೇಬಿಗೆ ಗ್ಯಾರಂಟಿ ಯೋಜನೆಗಳ ಮೂಲಕ ಹಣ ಹಾಕುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ರಾಜ್ಯ ಸರ್ಕಾರದ ಮಹತ್ವದ … Continue reading *ನುಡಿದಂತೆ ನಡೆಯುವುದು ನಮ್ಮ ಸಂಸ್ಕಾರ; ಜನಪರ ಯೋಜನೆಗಳನ್ನು ಗೇಲಿ ಮಾಡುವುದು ಬಿಜೆಪಿ ಸಂಸ್ಕಾರ; ವಿಪಕ್ಷಗಳಿಗೆ ಸಿಎಂ ಟಾಂಗ್*