*ಸಿಎಂ ಸಿದ್ದರಾಮಯ್ಯ ಅವರ ಬಣ್ಣ ಬಯಲಾಗಿದೆ; ಮೊದಲು ರಾಜೀನಾಮೆ ನೀಡಲಿ; ಬೊಮ್ಮಾಯಿ ಆಗ್ರಹ*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಣ್ಣ ಬಯಲಾಗಿದ್ದು, ವಾಲ್ಮೀಕಿ ಹಗರಣ ಹಾಗೂ ಮುಡಾ ಹಗರಣದ ತನಿಖೆಯನ್ನು ಸಿಬಿಐಗೆ ನೀಡಿ, ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. ರಾಜ್ಯ ಸರ್ಕಾರದ ವ್ಯಾಪ್ತಿಯಲ್ಲಿ ನಡೆದಿರುವ ವಾಲ್ಮೀಕಿ ನಿಗಮದ ಹಗರಣ ಹಾಗೂ ಮುಡಾ ಹಗರಣವನ್ನು ಸಿಬಿಐಗೆ ವಹಿಸುವಂತೆ  ಇಂದು ಬಿಜೆಪಿ ಹಾಗೂ ಜೆಡಿಎಸ್ ಸಂಸದರು ನವದೆಹಲಿಯಲ್ಲಿ ಸಂಸತ್ ಭವನದ ಎದುರು ಪ್ರತಿಭಟನೆ ನಡೆಸಿದರು. Home add -Advt ಈ ಸಂದರ್ಭದಲ್ಲಿ … Continue reading *ಸಿಎಂ ಸಿದ್ದರಾಮಯ್ಯ ಅವರ ಬಣ್ಣ ಬಯಲಾಗಿದೆ; ಮೊದಲು ರಾಜೀನಾಮೆ ನೀಡಲಿ; ಬೊಮ್ಮಾಯಿ ಆಗ್ರಹ*