*ಮೆಟ್ರೊ ದರ ಹೆಚ್ಚಳ ಯಾರ ಜವಾಬ್ದಾರಿ? ಸಿಎಂ ಸಿದ್ದರಾಮಯ್ಯ ರಿಯಾಕ್ಷನ್*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರು : ಮೆಟ್ರೋ ದರ ಏರಿಕೆಗೆ ಟೀಕೆ ಮಾಡುತ್ತಿರುವ ಬಿಜೆಪಿ ವರ್ತನೆಯನ್ನು ಖಂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಮೆಟ್ರೋ ದರ ಏರಿಕೆ ಮಾಡಿದ್ದ ಕೇಂದ್ರ ಸರಕಾರ ನೇಮಕ ಮಾಡಿರುವ ಸಮಿತಿ ಎಂದು ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರು ಮೆಟ್ರೊ ರೈಲಿನ ಪ್ರಯಾಣ ದರ ಹೆಚ್ಚಳಕ್ಕೆ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಕೆಲವು ವಾಸ್ತವಾಂಶಗಳನ್ನು ಬೆಂಗಳೂರು ಜನತೆಯ ಮುಂದಿಡಲು ಬಯಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಅವರು ಪ್ರಕಟನೆ ಹೊರಡಿಸಿದ್ದಾರೆ. ಮೆಟ್ರೋ ಪ್ರಯಾಣ ದರ ಹೆಚ್ಚಳವನ್ನು ವಿರೋಧಿಸುತ್ತಿರುವ ವಿರೋಧ ಪಕ್ಷವಾದ ಬಿಜೆಪಿಯ … Continue reading *ಮೆಟ್ರೊ ದರ ಹೆಚ್ಚಳ ಯಾರ ಜವಾಬ್ದಾರಿ? ಸಿಎಂ ಸಿದ್ದರಾಮಯ್ಯ ರಿಯಾಕ್ಷನ್*