Latest

*ಸುತ್ತೂರು ಮಠಕ್ಕೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ; ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಸುತ್ತೂರು ಮಠಕ್ಕೆ ಭೇಟಿ ನೀಡಿದ್ದು, ಶಿವರಾತ್ರೀಶ್ವರ ಶಿವಯೋಗಿಗಳ ಗದ್ದುಗೆಗೆ ನಮನ ಸಲ್ಲಿಸಿದ್ದಾರೆ.

ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಸುತ್ತೂರು ಮಠಕ್ಕೆ ಸಿಎಂ ಭೇಟಿ ನೀಡಿದ್ದು, ಮುಖ್ಯಮಂತ್ರಿಗಳಿಗೆ ವಿದ್ಯಾರ್ಥಿಗಳು ಪೂರ್ಣಕುಂಭ ಸ್ವಾಗತ ನೀಡಿದ್ದಾರೆ. ಕಲಾತಂಡಗಳಿಂದ ಅದ್ಧೂರು ಸ್ವಾಗತ ನೀಡಲಾಯಿತು.

Home add -Advt

ಈ ವೇಳೆ ಸಿಎಂ ಸಿದ್ದರಾಮಯ್ಯನವರಿಗೆ ಸುತ್ತೂರು ಶ್ರೀಗಳು ರುದ್ರಾಕ್ಷಿ ಮಾಲೆ ಹಾಕಿ ಆಶಿರ್ವದಿಸಿದರು. ಶಿವರಾತ್ರೀಶ್ವರ ಶಿವಯೋಗಿಗಳ ಗದ್ದುಗೆಗೆ ಸಿಎಂ ನಮಿಸಿದರು. ಸಿಎಂ ಸಿದ್ದರಾಮಯ್ಯನವರಿಗೆ ಸಚಿವ ಹೆಚ್.ಸಿ.ಮಹದೇವಪ್ಪ, ವೆಂಕಟೇಶ್ ಮೊದಲಾದವರು ಸಾಥ್ ನೀಡಿದರು.

https://www.pragativahini.com/free-busshakti-schemekarnataka/

Related Articles

Back to top button