*ಕೊಪ್ಪಳ ಜಿಲ್ಲಾ ಪಂಚಾಯತ್ CEO ತರಾಟೆಗೆ ತೆಗೆದುಕೊಂಡ ಸಿಎಂ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಲುಷಿತ ನೀರು ಸೇವಿಸಿ ಮೂವರು ಬಲಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ, ಕೊಪ್ಪಳ ಜಿಲ್ಲಾ ಪಂಚಾಯತ್ ಸಿಇಒ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ರಾಜ್ಯದ 8 ಜಿಲ್ಲೆಗಳಲ್ಲಿ ಕುಡಿಯುವ ನೀರು ಸಮಸ್ಯೆ ಹಿನ್ನೆಲೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ 8 ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಸಿಇಒಗಳ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ, ಯಾವುದೇ ಕಾರಣಕ್ಕೂ ಕುಡಿಯುವ ನೀರಿನ ಸಮಸ್ಯೆ ಆಗಬಾರದು. ಅಗತ್ಯ ಕ್ರಮಗಳನ್ನು ತಕ್ಷಣ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು. ಇದೇ ವೇಳೆ … Continue reading *ಕೊಪ್ಪಳ ಜಿಲ್ಲಾ ಪಂಚಾಯತ್ CEO ತರಾಟೆಗೆ ತೆಗೆದುಕೊಂಡ ಸಿಎಂ*